ಘಟಸಂಸ್ಕಾರದಲ್ಲಿ ಪಟಲ ಹರಿವುದೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಘಟಸಂಸ್ಕಾರದಲ್ಲಿ ಪಟಲ ಹರಿವುದೆ
ಜೀವಸಂಸ್ಕಾರವಿಲ್ಲದನ್ನಕ್ಕ ? ವೇಷಧಾರಿತನದಲ್ಲಿ ಗ್ರಾಸವಹುದಲ್ಲದೆ
ಜ್ಞಾನಸಂಸ್ಕಾರವಿಲ್ಲದನ್ನಕ್ಕ ಭವವೆಂತು ಹರಿವುದು ? ಅಂಗಭವಿಯನು ಲಿಂಗಭವಿಯನು ಕಳೆದುಳಿದಲ್ಲದೆ
ಕೂಡಲಚೆನ್ನಸಂಗಯ್ಯನ ಹೊದ್ದಬಾರದು.