ವಿಷಯಕ್ಕೆ ಹೋಗು

ಘಟಸರ್ಪನಂತೆ ಅತಿಶಯವು !

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಘಟಸರ್ಪನಂತೆ ಅತಿಶಯವು ! ನಾಭಿಸರವರಸ್ಥಾನಕವೆ ದಳವೆಂಟು ! ನವದಳಕಮಲ ಊಧ್ರ್ವಮಂಡಲದ ಅಮೃತಸೇವನೆಯಾಗಿ
ಶಿವಯೋಗಿಯಾದೆವೆಂಬರು. ಗುಹೇಶ್ವರಲಿಂಗವು ಪವನವಿಯೋಗ !