ಘನವ ಕಂಡು ಮನ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಘನವ ಕಂಡು ಮನ ಅವಗ್ರಾಹಕವಾಯಿತ್ತು. ಕಂಡು ಕಂಡು ಮನ ಮಹಾಘನವಾಯಿತ್ತು
ತಲ್ಲೀಯವಾಯಿತ್ತು !_ತದುಗತ ಶಬ್ದ ಮುಗ್ಧವಾದುದನೇನೆಂಬೆ ಗುಹೇಶ್ವರಾ ?