ಘನವ ಕಂಡೆ, ಅನುವ

ವಿಕಿಸೋರ್ಸ್ದಿಂದ


Pages   (key to Page Status)   

ಘನವ ಕಂಡೆ
ಅನುವ ಕಂಡೆ
ಆಯತ ಸ್ವಾಯತ ಸನ್ನಿಹಿತ ಸುಖವ ಕಂಡೆ. ಅರಿವರಿದು ಮರಹ ಮರೆದೆ. ಕುರುಹಿನ ಮೋಹ ಮೊರೆಗೆಡದೆ ಚೆನ್ನಮಲ್ಲಿಕಾರ್ಜುನಾ
ನಿಮ್ಮನರಿದು ಸೀಮೆಗೆಟ್ಟೆನು.