ಚಂದ್ರಕಾಂತದ ಗಿರಿಗೆ ಉದಕದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಚಂದ್ರಕಾಂತದ ಗಿರಿಗೆ ಉದಕದ ಸಂಚ
ಸೂರ್ಯಕಾಂತದ ಗಿರಿಗೆ ಅಗ್ನಿಯ ಸಂಚ
ಪರುಷದ ಗಿರಿಗೆ ರಸದ ಸಂಚ. ಬೆರಸುವ ಭೇದವಿನ್ನೆಂತೊ? ಅಪ್ಪುವನು ಅಗ್ನಿಯನು ಪಕ್ವಕ್ಕೆ ತಂದು ಅಟ್ಟುಂಬ ಭೇದವನು ಗುಹೇಶ್ವರ ಬಲ್ಲ.