ಚಂದ್ರಕಾಂತದ ಶಿಲೆಗೆ ಒಂದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಚಂದ್ರಕಾಂತದ ಶಿಲೆಗೆ ಒಂದು ಗಜ ಹೋರುವಂತೆ ತನ್ನ ನೆಳಲಿಂಗೆ ತಾನೆ ಹೋರಿ ಸಾವಂತೆ ಆನೆಯ ಗತಿ ಆನೆಯ ಮತಿ. ಆನೆಯಹುದು
ಆನೆಯಲ್ಲ
ಅದನೇನೆಂಬೆ ? ನೀನೆನ್ನ ಕರಸ್ಥಲದಲ್ಲಿ ಸಿಲ್ಕಿದೆಯಾಗಿ ನೀ ನಾನೆಂಬ ಭ್ರಾಂತೇಕೆ ? ನಾನು ನೀನಲ್ಲದ ತೆರಹಿಲ್ಲ
ಚೆನ್ನಮಲ್ಲಿಕಾರ್ಜುನಾ.