Library-logo-blue-outline.png
View-refresh.svg
Transclusion_Status_Detection_Tool

ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ,

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ
ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯಾ. ಇಂದೆನ್ನ ದೇಹಕ್ಕೆ ಗ್ರಹಣವಾಯಿತ್ತು
ಇನ್ನೆಂದಿಂಗೆ ಮೋಕ್ಷವಹುದೊ ಕೂಡಲಸಂಗಮದೇವಾ 9