ಚಂದ್ರಮನೊಳಗಣ ಎರಳೆಯ ನುಂಗಿದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಚಂದ್ರಮನೊಳಗಣ ಎರಳೆಯ ನುಂಗಿದ ರಾಹುವಿನ ನೋಟವು
ಅಂದಂದಿಗೆ ಬಂದು ಕಾಡಿತ್ತು ನೋಡಾ. ಒಂದರ ತಲೆ
ಒಂದರ ಬಸುರು_ಅಂದಂದಿಗೆ ಬಂದು ಕಾಡಿತ್ತು ನೋಡಾ. ನಂದಿ ನಂದಿಯ ನುಂಗಿ ಬಂದುದು ಮಹೀತಳಕ್ಕಾಗಿ
ಇಂದು
ರವಿಗಡಣವ ನಾನೇನೆಂಬೆ ಗುಹೇಶ್ವರಾ