ಚಂದ್ರಶಿಲೆಯಲ್ಲಿ ಪಾವಕ ಹುಟ್ಟಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಚಂದ್ರಶಿಲೆಯಲ್ಲಿ ಪಾವಕ ಹುಟ್ಟಿ
ಇಡಾಪಿಂಗಳ ಮಧ್ಯದಲ್ಲಿ ಅನಿಲ ತುಂಬಿ
ಅರಿದರಿದು ! ನಿಮ್ಮ ನೆನೆವ ಪರಿಕರ ಹೊಸತು. ಅರಿವಡೆ ತಲೆಯಿಲ್ಲ
ಹಿಡಿವಡೆ ಒಡಲಿಲ್ಲ
ಕೂಡಲಸಂಗಮದೇವಾ
ನಿಮ್ಮ ಶರಣನ ಪರಿ ಇಂತುಟು
ಅರಿದರಿದು.