ಚತುರ್ವೇದಿಗಳಾದ ಫಲವು, ಶತಕೋಟಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಚತುರ್ವೇದಿಗಳಾದ ಶತಕೋಟಿ ಬ್ರಾಹ್ಮಣರಿಗೆ ನಿತ್ಯ ಭೋಜನ ಮಾಡಿಸಿದ ಫಲವು
ಒಬ್ಬ ಜಂಗಮಕ್ಕೆ ತುತ್ತು ಭಿಕ್ಷವ ನೀಡಿದ ಫಲಕ್ಕೆ ಸರಿಯಿಲ್ಲ ನೋಡಿರೋ ! ಸಪ್ತಕೋಟಿ ಕೆರೆಯ ಕಟ್ಟಿಸಿದ ಫಲವು
ಒಬ್ಬ ಜಂಗಮಕ್ಕೆ ತುತ್ತು ಭಿಕ್ಷವ ನೀಡಿದ ಫಲಕ್ಕೆ ಸರಿಯಿಲ್ಲ ನೋಡಿರೋ ! ಅಶ್ವಯಜ್ಞಂಗಳ ಸಹಸ್ರಕೋಟಿ ಮಾಡಿದ ಫಲವು
ಒಬ್ಬ ಜಂಗಮಕ್ಕೆ ತುತ್ತು ಭಿಕ್ಷವ ನೀಡಿದ ಫಲಕ್ಕೆ ಸರಿಯಿಲ್ಲ ನೋಡಿರೋ ! ಅದೆಂತೆಂದೊಡೆ : ``ಶತಕೋಟಿ ವೇದವಿಪ್ರಾಣಾಂ ತಟಾಕ ಸಪ್ತಕೋಟಿನಾಮ್