ಚಿಕ್ಕ ಒಂದು ಹೊತ್ತಗೆ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಚಿಕ್ಕ ಒಂದು ಹೊತ್ತಗೆ
ಬೆನಕನ ಕರಡಗೆಯಯ್ಯಾ
ನೀ ಡುಂಡುಟಿ ಗೊರವನಯ್ಯಾ
ಪುಣ್ಯವೇನಾದಡಾಗಲಿ ಡಕ್ಕೆಯ ಮೇಲೆ ಅಕ್ಕಿಯ ತಳೆದೆನು. ನಮ್ಮ ಕೂಡಲಸಂಗಮದೇವನಲ್ಲದೆ ಅನ್ಯದೈವ ಉಂಟೆನ್ನದಿರು ಕಂಡಾ !