ಚಿತ್ತದ ಸ್ನೇಹವ ಸಜ್ಜನಕ್ಕರ್ಪಿತವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಚಿತ್ತದ ಸ್ನೇಹವ ಸಜ್ಜನಕ್ಕರ್ಪಿತವ ಮಾಡೆ; ನಟ್ಟಿದ್ದ ಬೇಟಕ್ಕೆ ತಾಗು_ತಡೆಯುಂಟೆ ಎಲೆ ಮರುಳೆ ? ಆತುರದಲ್ಲಿ ಕಳವಳಿಸಿ
ವ್ಯಾಕುಳದಲ್ಲಿ ಡಾವರಿಸುತ್ತಿಪ್ಪುದೀ ಮನವು. ಈ ಮನವು ಚಿಹ್ನೆದೋರದ ಘನಕ್ಕೆ ಬೆಂಬತ್ತಿ ಬಿಡದಿರಬಲ್ಲಡೆ
ತನ್ಮೂರ್ತಿ ತನ್ನಲ್ಲಿ ಗುಹೇಶ್ವರಲಿಂಗವು !