ಚಿದ್ವಿಲಾಸದ ಮುಂದೆ ಇದಿರಿಟ್ಟು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಚಿದ್ವಿಲಾಸದ ಮುಂದೆ ಇದಿರಿಟ್ಟು ತೋರುವ ಮಾಯಾವಿಲಾಸದ ಹೊದ್ದಿಗೆಯಿದೇನೋ. ಶುದ್ಧ ನಿರ್ಮಲ ನಿರಾವರಣನೆಂಬ ನಿಜಭಾವವೆ ನಿಶ್ಚಯವಾದರೆ
ಎನ್ನ ತನು ಮನ ಭಾವದ ಒಳಹೊರಗೆ ಹಿಡಿದಿಪ್ಪ ಮಾಯಾಪ್ರಪಂಚು ಮಾಬುದು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.