ಚಿನ್ನವನೊರೆಯಬಹುದಲ್ಲದೆ ಬಣ್ಣವನೊರೆಯಬಹುದೆ ?

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಚಿನ್ನವನೊರೆಯಬಹುದಲ್ಲದೆ ಬಣ್ಣವನೊರೆಯಬಹುದೆ ? ಹೂವ ಮುಡಿಯಬಹುದಲ್ಲದೆ ಗಂಧವ ಮುಡಿಯಬಹುದೆ ? ಕರ್ಮವ ಮಾಡಬಹುದಲ್ಲದೆ ವಸ್ತುವನರಿಯಬಹುದೆ ? ಗುಹೇಶ್ವರನೆನಬಹುದಲ್ಲದೆ
ಲಿಂಗವು ತಾನಾಗಬಾರದು ಸಿದ್ಧರಾಮಯ್ಯಾ.