ಚಿನ್ಮಯ ಚಿತ್ಪ್ರಕಾಶ ಚಿದಾನಂದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಚಿನ್ಮಯ ಚಿತ್ಪ್ರಕಾಶ ಚಿದಾನಂದ ಲಿಂಗವೆ
ಎನ್ನ ಹೃದಯಕಮಲದಲ್ಲಿ ಬೆಳಗಿ ತೋರುವ ಪರಂಜ್ಯೋತಿ
ಎನ್ನ ಕರಸ್ಥಲಕ್ಕನುವಾದ ಧರ್ಮಿ
ಎನ್ನ ಕಂಗಳ ಕೊನೆಯಲ್ಲಿ ಮೂರ್ತಿಗೊಂಡಿಪ್ಪೆಯಯ್ಯಾ
ಕೂಡಲಸಂಗಮದೇವಯ್ಯಾ.