ಚಿನ್ಮಯ ವಸ್ತುವಿನಿಂದ ಚಿದ್ಬಿಂದು
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಚಿನ್ಮಯ ವಸ್ತುವಿನಿಂದ ಚಿದ್ಬಿಂದು ಉದಯಿಸಿತ್ತು. ಆ ಚಿತ್ತಿನ ಪ್ರಭೆಯಲ್ಲಿ ಶರಣನುದಯಿಸಿದನು. ಇದು ಕಾರಣ
ಚಿನ್ಮಯ
ಚಿದ್ರೂಪ
ಚಿತ್‍ಪ್ರಕಾಶ
ಚಿದಾತ್ಮನೆ ಶರಣನೆಂಬ ವಾಕ್ಯ ಸತ್ಯಕಂಡಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.