ವಿಷಯಕ್ಕೆ ಹೋಗು

ಚೇಳಿಂಗೆ ಬಸುರಾಯಿತ್ತೆ ಕಡೆ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಚೇಳಿಂಗೆ ಬಸುರಾಯಿತ್ತೆ ಕಡೆ ! ಬಾಳೆಗೆ ಫಲವಾಯಿತ್ತೆ ಕಡೆ ! ರಣರಂಗದಲ್ಲಿ ಕಾದುವ ಓಲೆಕಾರಂಗೆ ಓಸರಿಸಿತ್ತೆ ಕಡೆ ! ಮಾಡುವ ಭಕ್ತಂಗೆ ಮನಹೀನವಾದಡೆ ಅದೇ ಕಡೆ ಕೂಡಲಸಂಗಮದೇವಾ.