ಜಂಗಮದ ಕೈ ಹೊಯ್ದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಜಂಗಮದ ಕೈ ಹೊಯ್ದು ಹೊಯ್ದು ನಕ್ಕು ಕೆಟ್ಟರಯ್ಯ ? ಸರಸದಲ್ಲಿ ಮುಟ್ಟಿ ಪೂಜಿಸುವರೆ ನಿಮಗೆ ಲಿಂಗವಿಲ್ಲ. ಹುತ್ತಿನೊಳಗೆ ಕೈಯನಿಕ್ಕೆ ಸರ್ಪದಷ್ಟವಾದರೆ ಮತ್ತೆ ಗಾರುಡವುಂಟೆ ಚೆನ್ನಮಲ್ಲಿಕಾರ್ಜುನಾ ?