ಜಂಗಮವಿರಹಿತ ಲಿಂಗಾರ್ಚನೆ :ಓಡ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಜಂಗಮವಿರಹಿತ ಲಿಂಗಾರ್ಚನೆ :ಓಡ ಬಿಲಲೆರೆದ ಜಲದಂತೆ. ಜಂಗಮಸನ್ನಿಹಿತ ಲಿಂಗಾರ್ಚನೆ :ಇದೆ ಭಕ್ತಿಗೆ ಪಥವಯ್ಯಾ ಜಂಗಮಪ್ರಸಾದಭೋಗೋಪಭೋಗವು :ಎನಗಿದೇ ಲಿಂಗಾರ್ಚನೆ. ಬೇರೆ ಮತ್ತೊಂದನರಿದೆನಾದಡೆ
ಕೂಡಲಸಂಗಮದೇವ ನರಕದಲ್ಲಿಕ್ಕುವ. 398