ಜಂಗಮವಿಲ್ಲದ ಮಾಟ ಕಂಗಳಿಲ್ಲದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಜಂಗಮವಿಲ್ಲದ ಮಾಟ ಕಂಗಳಿಲ್ಲದ ನೋಟ
ಹಿಂಗಿತ್ತು ಶಿವಲೋಕ ಇನ್ನೆಲ್ಲಿಯದಯ್ಯಾ. ಲಿಂಗಕ್ಕೆ ಮಾಡಿದ ಬೋನವ ಸಿಂಬಕ ತಿಂಬಂತೆ
ಸಮಯೋಚಿತವನರಿಯದೆ ಉದರವ ಹೊರೆವವರ ನರಕದಲ್ಲಿಕ್ಕದೆ ಮಾಬನೆ ಕೂಡಲಸಂಗಮದೇವ 427