Library-logo-blue-outline.png
View-refresh.svg
Transclusion_Status_Detection_Tool

ಜಂಗಮವೆ ಪ್ರಾಣವೆಂದರಿದ ಭಕ್ತಂಗೆ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಜಂಗಮವೆ ಪ್ರಾಣವೆಂದರಿದ ಭಕ್ತಂಗೆ
ಜಂಗಮಪ್ರಸಾದವಲ್ಲದೆ ಲಿಂಗಪ್ರಸಾದವ ಕೊಳಲಾಗದು. ಜಂಗಮಪ್ರಸಾದ ಲಿಂಗಕ್ಕೆ ಸಲ್ಲದೆಂದು ಶಂಕಿಸಲಾಗದು. ದೆಂತೆಂದಡೆ : ಜಂಗಮಾದಿ ಗುರೂಣಾಂ ಚ ಅನಾದಿ ಸ್ವಯಲಿಂಗವತ್ ಆದಿಪ್ರಸಾದವಿರೋಧೇ ಇಷ್ಟೋಚ್ಛಿಷ್ಟಂತು ಕಿಲ್ಬಿಷಂ ಎಂದುದಾಗಿ
ಪ್ರಾಣ ಭಾವದಲ್ಲಿ ಸಂಬಂಧವಾಗಿ ಇಷ್ಟಕ್ಕೂ ಸಂದಿತ್ತು. ಈ ಭೇದವನರಿದು ಜಂಗಮಪ್ರಸಾದವಿಲ್ಲದೆ ಲಿಂಗಪ್ರಸಾದವ ಕೊ?ಲಾಗದು ಕೂಡಲಚೆನ್ನಸಂಗಮದೇವಾ