ಜಂಬೂದ್ವೀಪದ ವ್ಯವಹಾರಿ ಖಂಡ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಂಬೂದ್ವೀಪದ ವ್ಯವಹಾರಿ ಖಂಡ ಭಂಡವ ತುಂಬಿ ಕುಂಭಿನಿಯುದರದ ಮೇಲೆ ಪಸರವನಿಕ್ಕಿದ. ಉಷ್ಣ ತೃಷ್ಣೆ ಘನವಾಗಿ
ಕಡಲೇಳು ಸಮುದ್ರವ ಕುಡಿದು ನೀರಡಿಸಿದಾತ ಅರಲುಗೊಂಡು ಬೆರಗಾದ. ಶಿಶು ತಾಯ ಹೆಣನ ಹೊತ್ತುಕೊಂಡು ಹೆಸರ ಹೇಳುತ್ತೈದಾನೆ ! ಗುಹೇಶ್ವರನೆಂಬ ನಿಲವ ವಸುಧೆಯಾಕೃತಿ ನುಂಗಿತ್ತು.