ಜಗತ್‍ಸೃಷ್ಟನಹ ಅಜನ ಕೊಂಬು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಗತ್‍ಸೃಷ್ಟನಹ ಅಜನ ಕೊಂಬು ಮುರಿಯಿತ್ತು. ಧರೆಯ ಚಂದ್ರಸೂರ್ಯರಿಬ್ಬರೂ ನೆಲಕ್ಕೆ ಬಿದ್ದರಲ್ಲಾ ! ಉದಯ ನಿಂದಡೆ ಅಸ್ತಮಾನವಹುದು. ಊರು ಬೆಂದು ಉಲುಹಳಿದುದು. _ಇದೇನು ಸೋಜಿಗವೊ ! ದೇವ ಸತ್ತ ದೇವಿ ಕೆಟ್ಟಳು
ಆನು ಬದುಕಿದೆನು ಗುಹೇಶ್ವರಾ.