ಜಗದಗಲದ ಗಗನದ ಆನೆ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಜಗದಗಲದ ಗಗನದ ಆನೆ ಕನಸಿನಲ್ಲಿ ಬಂದು ಮೆಟ್ಟಿತ್ತ ಕಂಡೆ ಅದೇನೆಂಬೆ ಹೇಳಾ ? ಮಹಾಘನವನದೆಂತೆಂಬೆ ಹೇಳಾ ? ಗುಹೇಶ್ವರನೆಂಬ ಲಿಂಗವನರಿದು ಮರೆದಡೆ
ಲೋಯಿಸರದ ಮೇಲೆ ಬಂಡಿ ಹರಿದಂತೆ !