Library-logo-blue-outline.png
View-refresh.svg
Transclusion_Status_Detection_Tool

ಜಗದಗಲದ ಮಂಟಪಕ್ಕೆ, ಮುಗಿಲಗಲದ

ವಿಕಿಸೋರ್ಸ್ ಇಂದ
Jump to navigation Jump to search



Pages   (key to Page Status)   


ಜಗದಗಲದ ಮಂಟಪಕ್ಕೆ
ಮುಗಿಲಗಲದ ಮೇಲುಕಟ್ಟಿನಲ್ಲಿ ಚಿತ್ರ [ವಿಚಿತ್ರ]Àವ ನೋಡುತ್ತ ನೋಡುತ್ತ; ಧ್ಯಾನವಿಶ್ರಾಮದಲ್ಲಿ ದಿಟದಿಟವೆಂಬುದೊಂದು ದರುಶನವ ನೋಡುತ್ತ ನೋಡುತ್ತ
ಗಗನಗಂಭೀರದಲ್ಲಿ ಉದಯವಾಯಿತ್ತ ಕಂಡೆ ! ಗುಹೇಶ್ವರನೆಂಬ ಲಿಂಗವು ತಾನೆಯಾಗಿ