ಜಗದ ಕರ್ತನ ಕೈಯಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಗದ ಕರ್ತನ ಕೈಯಲ್ಲಿ ಹಿಡಿದುಕೊಂಡು ಮನೆಮನೆ ತಪ್ಪದೆ ತಿರುಗುವ ತುಡುಗುಣಿಯಂತೆ ಕಾಡಲಾಗದು ಭಕ್ತನ
ಬೇಡಲಾಗದು ಭವಿಯ. ಕಾಡಿ ಬೇಡಿ ನೀವು ಒಲಿಸಿಕೊಂಡಡೆ
ಬೇಂಟೆಯ ಶ್ವಾನ ಮೊಲಕ್ಕೆ ಬಾಯಿದೆರೆದಂತೆ ಗುಹೇಶ್ವರಾ