ಜಗವೆಲ್ಲಾ ಅರಿಯಲು ಎನಗೊಬ್ಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಜಗವೆಲ್ಲಾ ಅರಿಯಲು ಎನಗೊಬ್ಬ ಗಂಡನುಂಟು
ಆನು ಮುತ್ತೈದೆ
ಆನು ನಿಟ್ಟೈದೆ. ಕೂಡಲಸಂಗಮದೇವಯ್ಯಾನಂತಪ್ಪ ಎನಗೊಬ್ಬ ಗಂಡನುಂಟು. 504