ಜನ್ಮ ಜನ್ಮಕ್ಕೆ ಹೋಗಲೀಯದೆ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಜನ್ಮ ಜನ್ಮಕ್ಕೆ ಹೋಗಲೀಯದೆ
`ಸೋ[s]ಹಂ ಎಂದೆನಿಸದೆ `ದಾಸೋ[s]ಹಂ ಎಂದೆನಿಸಯ್ಯಾ. ಲಿಂಗಜಂಗಮಪ್ರಸಾದದ ನಿಲವ ತೋರಿ ಬದುಕಿಸಯ್ಯಾ
ಕೂಡಲಸಂಗಮದೇವಾ
ನಿಮ್ಮ ಧರ್ಮ.