ಜಲದ ಸತ್ವ ಜಲಚರಾದಿಗಳಿಗಲ್ಲದೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಲದ ಸತ್ವ ಜಲಚರಾದಿಗಳಿಗಲ್ಲದೆ ಬಲುಹಿಲ್ಲ ವಾಗದ್ವೈತಿಗಳ ಅದ್ವೈತ
ಸ್ವಯವ ಮುಟ್ಟಬಲ್ಲುದೆ ? ಗುಹೇಶ್ವರಲಿಂಗಕ್ಕೆ [ಅವರು] ದೂರ ಸಂಗನಬಸವಣ್ಣಾ.