ಜಲನಿಧಿಶಿಖರದ ನಡುವೊಂದು ದ್ರವ್ಯದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಲನಿಧಿಶಿಖರದ ನಡುವೊಂದು ದ್ರವ್ಯದ ತಳದಲ್ಲಿ ಶಿವಲೋಕ ಕೇಳಿರಣ್ಣಾ ! ದ್ರವ್ಯಪಾಕದಲ್ಲಿ ತಮ್ಮ ಸುಖವನರಿಯದೆ ಶಿವಲೋಕದೊಳಗೆ ಬಳಲುತ್ತಿರ್ದರೆಲ್ಲಾ. ದ್ರವ್ಯಶುದ್ಧ
ಪಾಕಶುದ್ಧ ಕೂಡಲಚೆನ್ನಸಂಗನ ಪ್ರಸಾದಿಗೆ.