ಜಲಮಧ್ಯ ತನುವಳಯದ ಪ್ರಾಣಬದ್ಧನೆ?

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಲಮಧ್ಯ ತನುವಳಯದ ಪ್ರಾಣಬದ್ಧನೆ? ಅಲ್ಲ. ನಿಜಕ್ಕೆ ಪರಿಚಾರಕ
ಸರ ಸುಸರ
ಮೇಘರೂಪು ಕಂಠಕ್ಕೆ ಮಂಗಳ ವಸ್ತು. ಇಂತಿದು ಕಾರಣ ಅಪ್ರತಿಗೆ ಪ್ರತಿ ಹುಟ್ಟಿ ಇದು ಸಹಿತ ಇದು ಸಾಹಿತ್ಯ ನೋಡಾ
ಕೂಡಲಚೆನ್ನಸಂಗಾ ಲಿಂಗೈಕ್ಯವು.