ಜಾಗ್ರಸ್ವಪ್ನಸುಷುಪ್ತಿಯಲ್ಲಿ ಮತ್ತೊಂದ ನೆನೆದಡೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಜಾಗ್ರಸ್ವಪ್ನಸುಷುಪ್ತಿಯಲ್ಲಿ ಮತ್ತೊಂದ ನೆನೆದಡೆ ತಲೆದಂಡ
ತಲೆದಂಡ ! ಹುಸಿಯಾದಡೆ
ದೇವಾ ತಲೆದಂಡ
ತಲೆದಂಡ ! ಕೂಡಲಸಂಗಮದೇವಾ
ನೀವಲ್ಲದೆ ಅನ್ಯವ ನೆನೆದಡೆ ತಲೆದಂಡ
ತಲೆದಂಡ !