ವಿಷಯಕ್ಕೆ ಹೋಗು

ಜಾತಿಜಂಗಮ ಒಂದು ಕೋಟಾನುಕೋಟಿ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಜಾತಿಜಂಗಮ ಒಂದು ಕೋಟಾನುಕೋಟಿ
ನೀತಿಜಂಗಮ ಒಂದು ಕೋಟಾನುಕೋಟಿ
ಸಿದ್ಧಜಂಗಮ ಒಂದು ಕೋಟಾನುಕೋಟಿ
ಜ್ಞಾನಜಂಗಮ ತ್ರೈಲೋಕ ದುರ್ಲಭ ಗುಹೇಶ್ವರಾ.