ಜಾತಿವಿಡಿದು ಸೂತಕವನರಸುವೆ ಜ್ಯೋತಿವಿಡಿದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಜಾತಿವಿಡಿದು ಸೂತಕವನರಸುವೆ ಜ್ಯೋತಿವಿಡಿದು ಕತ್ತಲೆಯನರಸುವೆ ! ಇದೇಕೊ ಮರುಳುಮಾನವಾ ಜಾತಿಯಲ್ಲಿ ಅಧಿಕನೆಂಬೆ ! ವಿಪ್ರ ಶತಕೋಟಿಗಳಿದ್ದಲ್ಲಿ ಫಲವೇನೊ `ಭಕ್ತನೆ ಶಿಖಾಮಣ' ಎಂದುದು ವಚನ. ನಮ್ಮ ಕೂಡಲಸಂಗನ ಶರಣರ ಪಾದಪರುಷವ ನಂಬು
ಕೆಡಬೇಡ ಮಾನವಾ.