ಜಾತಿ ಪಾಪಕರ್ಮಿಗಳಾದಡಾಗಲಿ, ಧರ್ಮ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಾತಿ ಧರ್ಮ ನೀತಿಯ ಬಿಟ್ಟು ವಿಜಾತಿಗಳ ಎಂಜಲುತಿಂಬ ಪಾಪಕರ್ಮಿಗಳಾದಡಾಗಲಿ
ಸರ್ವಪಾಪವ ಬಿಟ್ಟಾತನಾದಡಾಗಲಿ
ರುದ್ರಾಕ್ಷಿಮಾಲೆಯ ಕೊರಳಲ್ಲಿ ಧರಿಸಿದರೆ ಪರಮಪವಿತ್ರನೆನಿಸಿ ಹರನ ಕೈಲಾಸದಲ್ಲಿಪ್ಪನು ನೋಡಾ. ಅದೆಂತೆಂದೊಡೆ :ಸ್ಕಂದಪುರಾಣೇ- ``ರುದ್ರಾಕ್ಷಮಾಲಿಕಾಂ ಕಂಠೇ ಧಾರಯೇತ್ ಭಕ್ತಿವರ್ಧಿತಃ