ಜಿಹ್ವೆಯ ಮುಖದಿಂದುಂಡು ಗುಹ್ಯದ್ವಾರದಿಂ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜಿಹ್ವೆಯ ಮುಖದಿಂದುಂಡು ಗುಹ್ಯದ್ವಾರದಿಂ ಬಿಡುವನೆ ಯೋಗಿ ? ಅಲ್ಲ
ನಿಲ್ಲು. ಶುಕ್ಲ ಶೋಣಿತಮಲದೇಹಿಯಲ್ಲ_ ಇಬ್ಬಟ್ಟೆಯಂ ಕಟ್ಟಿದ ಮಹಾಯೋಗಿ ! ಮೇಲಿಪ್ಪ ಕೈಲಾಸವ ಮರ್ತ್ಯಕ್ಕೆ ತಂದು ನಿಲಿಸಿದ
ಸರಿಯಿಲ್ಲದ ಪ್ರತಿಯಿಲ್ಲದ ಗುಹೇಶ್ವರ ಸಿದ್ಧರಾಮಯ್ಯದೇವರು ತಾನೆ.