ಜೀವನ ಪಾಪವ ಜೀವನದಲ್ಲಿಯೇ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜೀವನ ಪಾಪವ ಜೀವನದಲ್ಲಿಯೇ ಕಳೆವುದು. ``ಜೀವಾತ್ಮಾ ಪರಮಾತ್ಮಾ ಚೇನ್ಮುಕ್ತಾನಾಂ ಪರಮಾ ಗತಿಃ ಅವ್ಯಯಃ ಪುರುಷಃ ಸರ್ವಕ್ಷೇತ್ರಜ್ಞೋ[s]ಕ್ಷಯ ಏವ ಚ ಎಂಬುದಾಗಿ ಕೂಡಲಚೆನ್ನಸಂಗಯ್ಯ
ನಿಮ್ಮ ಶರಣನ ಕಾಯವು ಸುಕ್ಷೇತ್ರವೆಂದೆನಿಸುವುದು