ಜೀವ ಪವನನ ಬೆರಸಿದ
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಜೀವ ಪವನನ ಬೆರಸಿದ ಪ್ರಾಣನ ನಿಲುವು ಹೊಗೆ ಸುತ್ತಿದ ಉರಿಯಂತಿದೆ ನೋಡಾ. ಹೊಗೆಯ ಕಳೆದು ಚಿದಾಗ್ನಿಯ ಬಲಗೊಳಬಲ್ಲರೆ ಜಗದೊಡೆಯ ತಾನು ತಾನಲ್ಲದೆ ಬೇರಿಲ್ಲ ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.