ಜೂಜಿನ ವೇಧೆಯುಂಟು ಜಾಗರದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜೂಜಿನ ವೇಧೆಯುಂಟು ಜಾಗರದ ಬಲವಿಲ್ಲ; ಆಗಲೂ ಗೆಲಲುಂಟೆ ಪ್ರಾಣಪದತನಕ? ರತುನದ ಸರ ಹರಿದು ಸೂಸಿ ಬಿದ್ದಡೆ ಮಾಣಿಕವ ಬೆಲೆಯಿಟ್ಟು ಬಿಲಿತವರಿಲ್ಲ
ಸರ್ಪಿಣಿ ಸರ್ಪನ ನುಂಗಿ [ದೀಪ] ನುಂಗಿತ್ತು ಇದು
ಯೋಗದ ದೃಷ್ಟಾಂತ ಗುಹೇಶ್ವರಾ.