ಜ್ಞಾನದ ಉಬ್ಬು ಕೊಬ್ಬಿನಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜ್ಞಾನದ ಉಬ್ಬು ಕೊಬ್ಬಿನಲ್ಲಿ ನುಡಿವುತ್ತಿಪ್ಪರೆಲ್ಲರ (ಉಲಿವುತ್ತಿಪ್ಪರೆಲ್ಲರ ?); ನಾಮ ನಾಸ್ತಿಯಾಗದು
ತನುಗುಣ ನಾಸ್ತಿಯಾಗದು
ಕರಣಾದಿಗುಣಂಗಳು ನಾಸ್ತಿಯಾಗವು
ಕರಸ್ಥಲವು ನಾಸ್ತಿಯಾಗದು. ಇದೆತ್ತಣ ಉಲುಹೊ ಗುಹೇಶ್ವರಾ ?