ಜ್ಯೋತಿಯೊಳಗಣ ಕರ್ಪುರಕ್ಕೆ, ಅಪ್ಪುವಿನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಜ್ಯೋತಿಯೊಳಗಣ ಕರ್ಪುರಕ್ಕೆ
ಅಪ್ಪುವಿನ ಕೈಯಲಿಪ್ಪ ಉಪ್ಪಿಂಗೆ
ಶ್ರೀಗುರುವಿನ ಹಸ್ತದೊಳಗಿಪ್ಪ ಶಿಷ್ಯಂಗೆ_ಈ ಮೂರಕ್ಕೆಯೂ ಬೇರೆ ಕ್ರಿಯಾವರ್ತನೆಯುಂಟೆ ಗುಹೇಶ್ವರಾ ?