Transclusion_Status_Detection_Tool

ತಂದೆ ನೀನು ತಾಯಿ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು


Pages   (key to Page Status)   

ತಂದೆ ನೀನು ತಾಯಿ ನೀನು
ಬಂಧು ನೀನು ಬಳಗ ನೀನು. ನೀನಲ್ಲದೆ ಮತ್ತಾರೂ ಇಲ್ಲಯ್ಯಾ
ಕೂಡಲಸಂಗಮದೇವಾ
ಹಾಲಲದ್ದು
ನೀರಲದ್ದು. 481