Transclusion_Status_Detection_Tool

ತತ್ವಚಿಂತಾಮಣಿಗಳೆಂಬ ರುದ್ರಾಕ್ಷೆಗಳ ಭಕ್ತಿದಾರದಲ್ಲಿ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ತತ್ವಚಿಂತಾಮಣಿಗಳೆಂಬ ರುದ್ರಾಕ್ಷೆಗಳ ಭಕ್ತಿದಾರದಲ್ಲಿ ಸರಗೊಳಿಸಿ
ಯುಕ್ತಿವಿಧಾನವಿಡಿದು ಧರಿಸಿ ಸದ್ಯೋನ್ಮುಕ್ತನಾದೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.