ವಿಷಯಕ್ಕೆ ಹೋಗು

ತನಗುಳ್ಳ ನಿಧಾನ ತನಗಿಲ್ಲದಂತೆ,

ವಿಕಿಸೋರ್ಸ್ದಿಂದ


ಲೇಖಕರು: Allama Prabhu
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ತನಗುಳ್ಳ ನಿಧಾನ ತನಗಿಲ್ಲದಂತೆ
ಬಂಧುಗಳೆಲ್ಲರ ನುಂಗಿ ಅಂಬುಧಿ ಬತ್ತಿತ್ತು. ಅದುಭುತ ಸತ್ತಿತ್ತು; ರಣರಂಗವತ್ತಿತ್ತು. ಇರುಳು ಮಾಣಿಕವ ನುಂಗಿ ಮರಣವಾದ ಬಳಿಕ ಅಮೃತದ ಪುತ್ಥಳಿಯ ಹಾಲ ಕುಡಿಯ ಕರೆದಡೆ ಗುಹೇಶ್ವರಲಿಂಗಕ್ಕೆ ಊಟವೆಂಬುದಿಲ್ಲ ನೋಡಾ ಸಂಗನಬಸವಣ್ಣಾ.