ತನುಗುಣನಾಸ್ತಿ ಮನಗುಣನಾಸ್ತಿ ಧನಗುಣನಾಸ್ತಿಯಾದಡೇನು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತನುಗುಣನಾಸ್ತಿ ಮನಗುಣನಾಸ್ತಿ ಧನಗುಣನಾಸ್ತಿಯಾದಡೇನು ? ಭಾವನಾಸ್ತಿಯಾಗಿರಬೇಕು. ಭಾವನಾಸ್ತಿಯಾದಲ್ಲದೆ ಅರಿವು ನೆಲೆಗೊಳ್ಳದು. ಅರಿವು ನೆಲೆಗೊಂಡಲ್ಲಿ ಕುರುಹಿಂಗೆ ಹೊರಗು ಕುರುಹಳಿದು ಕೂಡುವ ಪರಮಸುಖವು
ಗುಹೇಶ್ವರಲಿಂಗದಲ್ಲಿ ನಿನಗೆ ಸಾಧ್ಯವಾದ ಪರಿಯ ಹೇಳಾ ಮಡಿವಾಳ ಮಾಚಯ್ಯಾ ?