ತನುವಿಂಗೆ ತನುವಾಗಿ, ಮನಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತನುವಿಂಗೆ ತನುವಾಗಿ
ಮನಕ್ಕೆ ಮನವಾಗಿ
ಜೀವಕ್ಕೆ ಜೀವವಾಗಿ
ಇದ್ದುದನಾರು ಬಲ್ಲರೊ? ಅದು ದೂರವೆಂದು
ಸಮೀಪವೆಂದು
ಮಹಂತ ಗುಹೇಶ್ವರ[ನು]À
ಒಳಗೆಂದು ಹೊರಗೆಂದು
ಬರುಸೂರೆವೋದರು.