ತನುವಿಕಾರದಿಂದ ಸವದು ಸವದು,
ಗೋಚರ
ಲೇಖಕರು: ಅಕ್ಕ ಮಹಾದೇವಿ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ತನುವಿಕಾರದಿಂದ ಸವದು ಸವದು
ಮನವಿಕಾರದಿಂದ ನೊಂದು ಬೆಂದವರೆಲ್ಲಾ ಬೋಳಾಗಿ ; ದಿನ ಜವ್ವನಂಗಳು ಸವದು ಸವದು
ಜಂತ್ರ ಮುರಿದು ಗತಿಗೆಟ್ಟವರೆಲ್ಲಾ ಬೋಳಾಗಿದ 'ಹೇಸಿ
ಒಲ್ಲೆ ಸಂಸಾರವನೆಂಬರು ' ವೈರಾಗ್ಯವ ಬಲ್ಲವರಲ್ಲ ಕೇಳವ್ವಾ. ಕನ್ನೆಯಳಿಯದ ಜವ್ವನ ಸತಿಗಲ್ಲದೆ ಚೆನ್ನಮಲ್ಲಿಕಾರ್ಜುನದೇವಗಲ್ಲ ಕೇಳವ್ವಾ.