ತನುವಿನೊಳಗಿದ್ದು ತನುವ ಗೆದ್ದಳು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತನುವಿನೊಳಗಿದ್ದು ತನುವ ಗೆದ್ದಳು
ಮನದೊಳಗಿದ್ದು ಮನವ ಗೆದ್ದಳು
ವಿಷಯದೊಳಗಿದ್ದು ವಿಷಯಂಗಳ ಗೆದ್ದಳು
ಅಂಗಸುಖವ ತೊರೆದು ಭವವ ಗೆದ್ದಳು
ಕೂಡಲಚೆನ್ನಸಂಗಯ್ಯನ ಹೃದಯಕಮಲವ ಬಗಿದು ಹೊಕ್ಕು ನಿಜಪದವನೈದಿದ ಮಹಾದೇವಿಯಕ್ಕನ ಶ್ರೀಪಾದಕ್ಕೆ ನಮೋ ನಮೋ ಎಂಬೆನು.