ತನುವೇ ಭಾಂಡವಾಗಿ, ಮನವೇ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ತನುವೇ ಭಾಂಡವಾಗಿ
ಮನವೇ ಸುಯಿದಾನವಾಗಿ ಜ್ಞಾನಾಗ್ನಿಯಲೇ ಪದಾರ್ಥವ ಮಾಡೆ
ಶ್ರೋತ್ರ ನೇತ್ರ ಘ್ರಾಣ ಜಿಹ್ವೆ ಸ್ಪರ್ಶಮೂರ್ತಿಯು ನೀನೆ. ನಿನ್ನ ಪ್ರಸಾದಕ್ಕೆ ನಮೋ ನಮೋಯೆಂಬೆ ಕೂಡಲಚೆನ್ನಸಂಗಮದೇವಾ.