ತನುವ ಕೊಟ್ಟು ಗುರುವನೊಲಿಸಬೇಕು,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ತನುವ ಕೊಟ್ಟು ಗುರುವನೊಲಿಸಬೇಕು
ಮನವ ಕೊಟ್ಟು ಲಿಂಗವನೊಲಿಸಬೇಕು
ಧನವ ಕೊಟ್ಟು ಜಂಗಮವನೊಲಿಸಬೇಕು. ಈ ತ್ರಿವಿಧವ ಹೊರಗು ಮಾಡಿ
ಹರೆಯ ಹೊುಸಿ
ಕುರುಹ ಪೂಜಿಸುವ ಗೊರವರ ಮೆಚ್ಚ ಕೂಡಲಸಂಗಮದೇವ. 206